ಧರ್ಮೋಪದೇಶಕಾಂಡ 29:26 - ಕನ್ನಡ ಸತ್ಯವೇದವು J.V. (BSI)26 ತಮಗೆ ನೇವಿುಸಲ್ಪಡದೆಯೂ ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಸ್ರೇಲ್ ಜನರು ಅನ್ಯದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು. ಅಂಥಾ ದೇವರುಗಳನ್ನು ಅವರು ಹಿಂದೆಂದೂ ಪೂಜಿಸಿರಲಿಲ್ಲ. ಯೆಹೋವನು ಅನ್ಯದೇವತೆಗಳನ್ನು ಪೂಜಿಸಬಾರದು ಎಂದು ಆಜ್ಞಾಪಿಸಿದ್ದರೂ ಅವರು ಅದನ್ನು ಉಲ್ಲಂಘಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ. ಅಧ್ಯಾಯವನ್ನು ನೋಡಿ |