ಧರ್ಮೋಪದೇಶಕಾಂಡ 29:28 - ಕನ್ನಡ ಸತ್ಯವೇದವು J.V. (BSI)28 ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿ |