Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:7 - ಕನ್ನಡ ಸತ್ಯವೇದವು J.V. (BSI)

7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವದಕ್ಕೆ ಬರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾವು ಈ ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಈ ಸ್ಥಳಕ್ಕೆ ಬಂದಾಗ, ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಹೊರಟರು. ನಾವು ಅವರನ್ನು ಸೋಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:7
10 ತಿಳಿವುಗಳ ಹೋಲಿಕೆ  

ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ.


ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ ಅವನ ಮಕ್ಕಳನ್ನೂ ಜನರೆಲ್ಲರನ್ನೂ ಸಂಹರಿಸಿದೆವು.


ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳು ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು.


ಗಿಲ್ಯಾದಿನ ವಿುಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು