Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:23 - ಕನ್ನಡ ಸತ್ಯವೇದವು J.V. (BSI)

23-24 ಆ ಕಾಲದಲ್ಲಿ ನಾನು ಯೆಹೋವನಿಗೆ - ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ. ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಬೇರೆ ಯಾವ ದೇವರು ನಡಿಸಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23-24 :ಆ ಕಾಲದಲ್ಲಿ ನಾನು ಸರ್ವೇಶ್ವರ ಸ್ವಾಮಿಗೆ, ‘ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಮಹತ್ವವನ್ನೂ ಭುಜಬಲವನ್ನೂ ನಿಮ್ಮ ದಾಸನಿಗೆ ತೋರಿಸಲಾರಂಭಿಸಿದಿರಿ. ನೀವು ನಡೆಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಬೇರೆ ಯಾವ ದೇವರು ತಾನೆ ನಡೆಸಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನಾನು ನನ್ನ ಮನವಿಯನ್ನು ನೆರವೇರಿಸಲು ಯೆಹೋವನನ್ನು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:23
4 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.


ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಕಡೆಯವನಾಗಿ ಯುದ್ಧಮಾಡುವನು ಎಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು