Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:11 - ಕನ್ನಡ ಸತ್ಯವೇದವು J.V. (BSI)

11 ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವದಕ್ಕೆ ಕಷ್ಟವಾದದ್ದೂ ಅಲ್ಲ, ಹೊಂದುವದಕ್ಕೆ ಅಸಾಧ್ಯವಾದದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶ ನಿಮಗೆ ಗ್ರಹಿಸುವುದಕ್ಕೆ ಕಷ್ಟ ಆದುದಲ್ಲ, ಸಾಧಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನು ಈ ದಿನ ಕೊಡುವ ಆಜ್ಞೆಯು ಅಂಥ ಕಷ್ಟದ್ದೇನೂ ಅಲ್ಲ; ಅದು ದೂರವಾದದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಶ್ಚಯವಾಗಿ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯು ನಿಮಗೆ ಕಠಿಣವಾದದ್ದಲ್ಲ; ದೂರವಾದದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:11
6 ತಿಳಿವುಗಳ ಹೋಲಿಕೆ  

ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಇದು ಮೇಲಣ ಲೋಕದಲ್ಲಿರುವ ಮಾತಲ್ಲ. ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು ಅಂದುಕೊಳ್ಳುವದಕ್ಕೆ ಅವಕಾಶವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು