ಧರ್ಮೋಪದೇಶಕಾಂಡ 30:8 - ಕನ್ನಡ ಸತ್ಯವೇದವು J.V. (BSI)8 ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವಾದರೋ ಸರ್ವೇಶ್ವರನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳಂತೆ ನಡೆಯುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ. ಅಧ್ಯಾಯವನ್ನು ನೋಡಿ |
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.