ಧರ್ಮೋಪದೇಶಕಾಂಡ 31:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ, ಅಮೋರಿಯರ ಅರಸರಾದ ಸೀಹೋನ್ ಹಾಗು ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಅಮೋರಿಯರ ಅರಸನಾದ ಸೀಹೋನನಿಗೂ, ಓಗನಿಗೂ, ಅವರ ದೇಶಕ್ಕೂ ಮಾಡಿದ ಪ್ರಕಾರ ಆ ಜನಾಂಗಗಳನ್ನು ದಂಡಿಸುವರು. ಅಧ್ಯಾಯವನ್ನು ನೋಡಿ |