ಧರ್ಮೋಪದೇಶಕಾಂಡ 32:18 - ಕನ್ನಡ ಸತ್ಯವೇದವು J.V. (BSI)18 [ಇಸ್ರಾಯೇಲ್ಯರೇ,] ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ನೆನಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ. ಅಧ್ಯಾಯವನ್ನು ನೋಡಿ |