ಧರ್ಮೋಪದೇಶಕಾಂಡ 32:23 - ಕನ್ನಡ ಸತ್ಯವೇದವು J.V. (BSI)23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “‘ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು. ನನ್ನ ಬಾಣಗಳನ್ನೆಲ್ಲಾ ಅದಕ್ಕೆ ಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅಧ್ಯಾಯವನ್ನು ನೋಡಿ |