ಧರ್ಮೋಪದೇಶಕಾಂಡ 32:32 - ಕನ್ನಡ ಸತ್ಯವೇದವು J.V. (BSI)32 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಾಗಿದ್ದಾರೆ; ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ಹಣ್ಣಿನ ಗೊಂಚಲು ವಿಷ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ. ಅಧ್ಯಾಯವನ್ನು ನೋಡಿ |