ಧರ್ಮೋಪದೇಶಕಾಂಡ 32:33 - ಕನ್ನಡ ಸತ್ಯವೇದವು J.V. (BSI)33 ಅದರ ರಸ ಸರ್ಪವಿಷದಂತೆ ಮರಣಕರವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರ ದ್ರಾಕ್ಷೆಯು ವಿಷದಂತೆಯೂ ಅವರ ದ್ರಾಕ್ಷಾರಸವು ಹಾವಿನ ವಿಷದಂತೆಯೂ ಕಹಿಯಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ. ಅಧ್ಯಾಯವನ್ನು ನೋಡಿ |