ಧರ್ಮೋಪದೇಶಕಾಂಡ 32:34 - ಕನ್ನಡ ಸತ್ಯವೇದವು J.V. (BSI)34 ಇದನ್ನೆಲ್ಲಾ ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ? ಅಧ್ಯಾಯವನ್ನು ನೋಡಿ |