Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:48 - ಕನ್ನಡ ಸತ್ಯವೇದವು J.V. (BSI)

48-49 ಆ ದಿನದಲ್ಲೇ ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ಸ್ವದೇಶವಾಗುವದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದೇ ದಿನ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48-49 ಆ ದಿನದಲ್ಲೇ ಸರ್ವೇಶ್ವರ ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ, ಮೋವಾಬ್ಯರ ದೇಶದಲ್ಲಿ ಜೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಯೇಲರಿಗೆ ಸ್ವದೇಶವಾಗಲೆಂದು ಕೊಡುವ ಕಾನಾನ್ ನಾಡನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅದೇ ದಿನದಲ್ಲಿ ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆ ದಿವಸವೇ ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:48
2 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು