ಧರ್ಮೋಪದೇಶಕಾಂಡ 32:50 - ಕನ್ನಡ ಸತ್ಯವೇದವು J.V. (BSI)50 ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿ ಸೇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು. ಅಧ್ಯಾಯವನ್ನು ನೋಡಿ |