ಧರ್ಮೋಪದೇಶಕಾಂಡ 33:24 - ಕನ್ನಡ ಸತ್ಯವೇದವು J.V. (BSI)24 ಆಶೇರ್ ಕುಲದ ವಿಷಯದಲ್ಲಿ ಹೀಗಂದನು - ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಶೇರನ ವಿಷಯವಾಗಿ ಮೋಶೆಯ ಮಾತುಗಳು: “ಮಕ್ಕಳಲ್ಲಿ, ಆಶೇರನೇ ಹೆಚ್ಚಾಗಿ ಆಶೀರ್ವದಿಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: “ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ. ಅಧ್ಯಾಯವನ್ನು ನೋಡಿ |