ಧರ್ಮೋಪದೇಶಕಾಂಡ 33:4 - ಕನ್ನಡ ಸತ್ಯವೇದವು J.V. (BSI)4 ಮೋಶೆಯು ಯಾಕೋಬ್ ಸಂತತಿಯವರಾದ ನಮಗೆ ಧರ್ಮಶಾಸ್ತ್ರವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯಕೋಬ ಸಂತತಿಯಾದ ನಮಗೆ ಇತ್ತನು ಮೋಶೆ ಧರ್ಮಶಾಸ್ತ್ರವನ್ನು ಸೊತ್ತಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೋಶೆಯು ಧರ್ಮಶಾಸ್ತ್ರವನ್ನು ಯಾಕೋಬನ ವಂಶದವರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾಕೋಬನ ಸಂತತಿಯವರಾದ ನಮಗೆ, ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |