ಧರ್ಮೋಪದೇಶಕಾಂಡ 34:12 - ಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಭಯಂಕರ ಕಾರ್ಯಗಳನ್ನೂ ನಡಿಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಾಯೇಲ್ಯರಲ್ಲಿ ಹುಟ್ಟಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರ ಕಣ್ಮುಂದೆ ವಿಶೇಷ ಭುಜಪರಾಕ್ರಮವನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಯೇಲರಲ್ಲಿ ಹುಟ್ಟಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾವ ಪ್ರವಾದಿಯೂ ಮೋಶೆ ಮಾಡಿದ ಸೂಚಕಕಾರ್ಯಗಳನ್ನು ಮಾಡಲಿಲ್ಲ. ಇಸ್ರೇಲಿನ ಎಲ್ಲಾ ಜನರು ಮೋಶೆ ಮಾಡಿದ್ದನ್ನು ನೋಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ. ಅಧ್ಯಾಯವನ್ನು ನೋಡಿ |