ಧರ್ಮೋಪದೇಶಕಾಂಡ 34:3 - ಕನ್ನಡ ಸತ್ಯವೇದವು J.V. (BSI)3 ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಜೆರಿಕೊ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು. ಅಧ್ಯಾಯವನ್ನು ನೋಡಿ |