ಧರ್ಮೋಪದೇಶಕಾಂಡ 4:14 - ಕನ್ನಡ ಸತ್ಯವೇದವು J.V. (BSI)14 ನೀವು ಹೊಳೆ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದೂ; ಇವುಗಳನ್ನೆಲ್ಲಾ ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ನದಿದಾಟಿ ಸ್ವಾಧೀನಮಾಡಿಕೊಳ್ಳುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಅಂದೇ ನನಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |