ಧರ್ಮೋಪದೇಶಕಾಂಡ 4:2 - ಕನ್ನಡ ಸತ್ಯವೇದವು J.V. (BSI)2 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿ |