ಧರ್ಮೋಪದೇಶಕಾಂಡ 4:30 - ಕನ್ನಡ ಸತ್ಯವೇದವು J.V. (BSI)30 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ. ಅಧ್ಯಾಯವನ್ನು ನೋಡಿ |