ಧರ್ಮೋಪದೇಶಕಾಂಡ 4:41 - ಕನ್ನಡ ಸತ್ಯವೇದವು J.V. (BSI)41 ಆ ಕಾಲದಲ್ಲಿ ಮೋಶೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯನಗರಗಳನ್ನು ಗೊತ್ತುಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆ ಕಾಲದಲ್ಲಿ ಮೋಶೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಮೇಲೆ ಮೋಶೆಯು ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದ ಮೂರು ಆಶ್ರಯನಗರಗಳನ್ನು ಆರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಮೋಶೆಯು ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಪ್ರತ್ಯೇಕ ಮಾಡಿದನು. ಅಧ್ಯಾಯವನ್ನು ನೋಡಿ |