Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:43 - ಕನ್ನಡ ಸತ್ಯವೇದವು J.V. (BSI)

43 ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:43
12 ತಿಳಿವುಗಳ ಹೋಲಿಕೆ  

ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.


ಗಾದ್‍ಕುಲದ ಸ್ವಾಸ್ತ್ಯದಿಂದ ಗಿಲ್ಯಾದಿನ ರಾಮೋತ್;


ಗೇರ್ಷೋಮ್ಯರಿಗೆ ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ


ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.


ಗಾದ್ಯರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾಗಿರುವ ಗಿಲ್ಯಾದಿನ ರಾಮೋತ್,


ಗೇರ್ಷೋನ್ಯರ ಕುಟುಂಬಗಳಿಗೆ ಅರ್ಧಮನಸ್ಸೆಯವರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳೂ


ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು.


ಮೋಶೆ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.


ರೂಬೇನ್ಯರ ಸ್ವಾಸ್ತ್ಯದಿಂದ ಬೆಚೆರ್, ಯಹಚಾ,


ಮೆರಾರೀ ಕುಟುಂಬಗಳಿಗೆ ರೂಬೇನ್ ಗಾದ್ ಜೆಬುಲೂನ್ ಕುಲಗಳ ಸ್ವಾಸ್ತ್ಯದಿಂದ ಹನ್ನೆರಡು ಪಟ್ಟಣಗಳು ಚೀಟಿನಿಂದ ದೊರಕಿದವು.


ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವಾಸ್ತ್ಯದಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು