ಧರ್ಮೋಪದೇಶಕಾಂಡ 4:47 - ಕನ್ನಡ ಸತ್ಯವೇದವು J.V. (BSI)47-48 ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಯೊರ್ದನ್ ಹೊಳೆಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಮತ್ತು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸ ಓಗನ ರಾಜ್ಯವನ್ನೂ ಜೋರ್ಡನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನೂ ಗೆದ್ದುಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಓಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಈ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಆಚೆಯಲ್ಲಿ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಗೆದ್ದುಕೊಂಡರು. ಅಧ್ಯಾಯವನ್ನು ನೋಡಿ |