ಧರ್ಮೋಪದೇಶಕಾಂಡ 5:10 - ಕನ್ನಡ ಸತ್ಯವೇದವು J.V. (BSI)10 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿ |