Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:11 - ಕನ್ನಡ ಸತ್ಯವೇದವು J.V. (BSI)

11 ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:11
7 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನುಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆಯವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು