ಧರ್ಮೋಪದೇಶಕಾಂಡ 7:23 - ಕನ್ನಡ ಸತ್ಯವೇದವು J.V. (BSI)23 ನಿಮ್ಮ ದೇವರಾದ ಯೆಹೋವನು ಅವರನ್ನು ನಿವ್ಮಿುಂದ ಸೋಲಿಸಿ ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಇಲ್ಲದಂತೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು. ಅಧ್ಯಾಯವನ್ನು ನೋಡಿ |