ಧರ್ಮೋಪದೇಶಕಾಂಡ 7:4 - ಕನ್ನಡ ಸತ್ಯವೇದವು J.V. (BSI)4 ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಯೆಹೋವನ ಸೇವೆಯಿಂದ ತಪ್ಪಿಸಿ ಇತರ ದೇವರುಗಳನ್ನು ಪೂಜಿಸುವದಕ್ಕೆ ತಿರುಗಿಸಾರು; ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು. ಅಧ್ಯಾಯವನ್ನು ನೋಡಿ |