ಧರ್ಮೋಪದೇಶಕಾಂಡ 8:13 - ಕನ್ನಡ ಸತ್ಯವೇದವು J.V. (BSI)13 ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ ಆಡುಕುರಿಗಳೂ ನಿಮ್ಮ ಬೆಳ್ಳಿಬಂಗಾರವೂ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ದನಕರುಗಳು, ಆಡುಕುರಿಗಳು, ಬೆಳ್ಳಿಬಂಗಾರ ಹಾಗು ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮ ಹಿಂಡು ವೃದ್ಧಿಯಾಗುವುದು. ನಿಮಗೆ ಬೆಳ್ಳಿಬಂಗಾರಗಳು ಹೇರಳವಾಗಿ ದೊರಕುವವು ಮತ್ತು ನೀವು ಪ್ರತಿಯೊಂದು ವಿಷಯದಲ್ಲೂ ಸಮೃದ್ಧಿಯನ್ನು ಕಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ, ಅಧ್ಯಾಯವನ್ನು ನೋಡಿ |