Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:10 - ಕನ್ನಡ ಸತ್ಯವೇದವು J.V. (BSI)

10 ಆಗ ಯೆಹೋವನು ತನ್ನ ಕೈಯಿಂದಲೇ ಬರೆದು ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:10
11 ತಿಳಿವುಗಳ ಹೋಲಿಕೆ  

ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಲ್ಲಿ ಹಾಗೆಯೇ ಕೋರಿಕೊಂಡು - ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳಲೂ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲೂ ನಮಗೆ ಮನಸ್ಸಿಲ್ಲ; ಕೇಳಿ ನೋಡಿದರೆ ಸತ್ತೇವು ಎಂದು ನೀವು ಹೇಳಿದಿರಷ್ಟೆ.


ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೇಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.


ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂತಲ್ಲಾ.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು