ಧರ್ಮೋಪದೇಶಕಾಂಡ 9:2 - ಕನ್ನಡ ಸತ್ಯವೇದವು J.V. (BSI)2 ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ. ಅಧ್ಯಾಯವನ್ನು ನೋಡಿ |