Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:22 - ಕನ್ನಡ ಸತ್ಯವೇದವು J.V. (BSI)

22 ತಬೇರಾ, ಮಸ್ಸಾ, ಕಿಬ್ರೋತ್‍ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಅದೇ ಪ್ರಕಾರ ತಬೇರಾ, ಮಸ್ಸಾ ಮತ್ತು ಕಿಬ್ರೋತ್‌ಹತಾವಾಗಳಲ್ಲಿಯೂ ನೀವು ಯೆಹೋವನನ್ನು ಸಿಟ್ಟಿಗೆಬ್ಬಿಸಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:22
7 ತಿಳಿವುಗಳ ಹೋಲಿಕೆ  

ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.


ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಿಗೆ ಪದೇಪದೇ ಅವಿಧೇಯರಾಗಿ ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು