ಧರ್ಮೋಪದೇಶಕಾಂಡ 9:25 - ಕನ್ನಡ ಸತ್ಯವೇದವು J.V. (BSI)25 ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು. ಅಧ್ಯಾಯವನ್ನು ನೋಡಿ |