ಧರ್ಮೋಪದೇಶಕಾಂಡ 9:29 - ಕನ್ನಡ ಸತ್ಯವೇದವು J.V. (BSI)29 ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |