ನಹೂಮ 2:6 - ಕನ್ನಡ ಸತ್ಯವೇದವು J.V. (BSI)6 ನದೀದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಕರಗಿಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನದಿಗಳ ಬಾಗಿಲುಗಳು ತೆರೆಯಲಾಗಿವೆ; ಅರಮನೆ ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿ |