ನಹೂಮ 3:11 - ಕನ್ನಡ ಸತ್ಯವೇದವು J.V. (BSI)11 ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿವಿುತ್ತ ಆಶ್ರಯವನ್ನು ಹುಡುಕುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವನಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ. ಅಧ್ಯಾಯವನ್ನು ನೋಡಿ |