ನಹೂಮ 3:5 - ಕನ್ನಡ ಸತ್ಯವೇದವು J.V. (BSI)5 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ಕಾಣಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲಿಂದ ಎತ್ತಿ, ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ, ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. ಅಧ್ಯಾಯವನ್ನು ನೋಡಿ |