ನಹೂಮ 3:6 - ಕನ್ನಡ ಸತ್ಯವೇದವು J.V. (BSI)6 ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ನೋಟವನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ್ಯ ಮಾಡುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ಮೇಲೆ ಹೊಲಸನ್ನು ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ, ನಿನ್ನನ್ನು ನೀಚಳನ್ನಾಗಿ ಮಾಡಿ, ನಿನ್ನನ್ನು ಪರಿಹಾಸ್ಯಕ್ಕೀಡುಮಾಡುವೆನು. ಅಧ್ಯಾಯವನ್ನು ನೋಡಿ |