ನೆಹೆಮೀಯ 1:7 - ಕನ್ನಡ ಸತ್ಯವೇದವು J.V. (BSI)7 ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀವು ನಿಮ್ಮ ದಾಸ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |