ನೆಹೆಮೀಯ 1:8 - ಕನ್ನಡ ಸತ್ಯವೇದವು J.V. (BSI)8 ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, ‘ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು. ಅಧ್ಯಾಯವನ್ನು ನೋಡಿ |