Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:8 - ಕನ್ನಡ ಸತ್ಯವೇದವು J.V. (BSI)

8 ವಿುಯ್ಯಾಮೀನ್, ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಾಜ್ಯ, ಬಿಲ್ಲೈ ಮತ್ತು ಶೆಮಾಯ ಈ ಎಲ್ಲಾ ಯಾಜಕರು ಮುದ್ರೆಹಾಕಿ ಒಡಂಬಡಿಕೆಯಲ್ಲಿ ಹೆಸರು ಬರೆಸಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಾಜ್ಯ, ಬಿಲ್ಗೈ, ಶೆಮಾಯ ಇವರು ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:8
7 ತಿಳಿವುಗಳ ಹೋಲಿಕೆ  

ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.


ಬಿಲ್ಗಾಗೋತ್ರದ ಶಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,


ಇವರ ಆಚೆ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ;


ಬಾರೂಕ್, ಮೆಷುಲ್ಲಾಮ್, ಅಬೀಯ,


ಲೇವಿಯರಲ್ಲಿ ಅಜನ್ಯನ ಮಗನಾದ ಯೇಷೂವ, ಹೇನಾದಾದ್ ವಂಶದವನಾದ ಬಿನ್ನೂಯ್, ಕದ್ಮೀಯೇಲ್ ಎಂಬವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು