ನೆಹೆಮೀಯ 11:14 - ಕನ್ನಡ ಸತ್ಯವೇದವು J.V. (BSI)14 ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. (ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪರಾಕ್ರಮಶಾಲಿಗಳಾಗಿದ್ದ ಅವರ ಸಹೋದರರು 128 ಮಂದಿ ಇದ್ದರು. ಹಗ್ಗೆದೋಲೀಮನ ಮಗನಾದ ಜಬ್ದಿಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿ |