Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:15 - ಕನ್ನಡ ಸತ್ಯವೇದವು J.V. (BSI)

15 ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀವಂಶದವನೂ ಆದ ಶೆಮಾಯನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀ ವಂಶದವನೂ ಆದ ಶೆಮಾಯನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ಷೂಬನ ಮಗನಾದ ಶೆಮಾಯ; (ಹಷ್ಷೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನ್ನೀಯ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಲೇವಿಯರಲ್ಲಿ ಯಾರೆಂದರೆ: ಬುನ್ನಿಯ ಮಗ, ಹಷಬ್ಯನ ಮಗ, ಅಜ್ರೀಕಾಮನ ಮಗ, ಹಷ್ಷೂಬನ ಮಗ ಶೆಮಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:15
4 ತಿಳಿವುಗಳ ಹೋಲಿಕೆ  

ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ ಅವನ ಗೋತ್ರ ಬಂಧುಗಳಾದ ವಿುಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕಸೇವೆಗೆ ನೇವಿುಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶಸ್ಥಳವನ್ನು ಕಾಯುವವರಾಗಿದ್ದರು.


ಲೇವಿಯರಲ್ಲಿ ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಮೆರಾರೀಗೋತ್ರದವನೂ ಆದ ಶೆಮಾಯ,


ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.


ಲೇವಿಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು