ನೆಹೆಮೀಯ 11:2 - ಕನ್ನಡ ಸತ್ಯವೇದವು J.V. (BSI)2 ಮತ್ತು ಸ್ವೇಚ್ಫೆಯಿಂದ ಯೆರೂಸಲೇವಿುನಲ್ಲಿ ವಾಸಿಸುವದಕ್ಕೆ ಮನಸ್ಸುಮಾಡಿದಂಥವರನ್ನು ಜನರು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿ |