ನೆಹೆಮೀಯ 11:20 - ಕನ್ನಡ ಸತ್ಯವೇದವು J.V. (BSI)20 ಉಳಿದ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ವಾಸ್ತ್ಯಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಉಳಿದ ಇಸ್ರಯೇಲರು, ಯಾಜಕರು ಹಾಗು ಲೇವಿಯರು ತಮ್ಮ ತಮ್ಮ ಸೊತ್ತುಗಳಿದ್ದ ಜುದೇಯದ ಎಲ್ಲ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |