Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:25 - ಕನ್ನಡ ಸತ್ಯವೇದವು J.V. (BSI)

25 ಭೂಸ್ವಾಸ್ತ್ಯವಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಗ್ರಾಮಗಳಲ್ಲಿಯೂ, ಅವುಗಳ ಹೊಲಗಳಲ್ಲಿಯೂ ಇದ್ದವರು ಯಾರೆಂದರೆ: ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತ್ ಅರ್ಬ, ಅದರ ಗ್ರಾಮಗಳಲ್ಲಿಯೂ, ದೀಬೋನ್, ಅದರ ಗ್ರಾಮಗಳಲ್ಲಿಯೂ, ಯೆಕಬ್ಜೆಯೇಲ್, ಅದರ ಗ್ರಾಮಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:25
7 ತಿಳಿವುಗಳ ಹೋಲಿಕೆ  

ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.


ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,


ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್‍ಬಾಳ್, ಬೇತ್ಬಾಳ್ಮೆಯೋನ್,


ಇವುಗಳ ಗ್ರಾಮಗಳೂ ಯೇಷೂವ,


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು