Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:35 - ಕನ್ನಡ ಸತ್ಯವೇದವು J.V. (BSI)

35 ಲೋದ್, ಓನೋ, ಗೇಹರಾಷೀಮ್ ಎಂಬ ಊರುಗಳೂ ಬೆನ್ಯಾಮೀನ್ ಕುಲದವರ ನಿವಾಸಸ್ಥಾನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಓನೋ, ಗೇಹರಾಷೀಮ್ ಎಂಬ ಊರುಗಳು, ಇವು ಬೆನ್ಯಾಮೀನ್ ಕುಲದವರ ನಿವಾಸಸ್ಥಾನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಲೋದ್, ಓನೋ ಮತ್ತು ಗೇಹರಾಷೀಮ್ ಶಿಲ್ಪಿಯವರ ಕಣಿವೆ ಇವುಗಳಲ್ಲಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:35
8 ತಿಳಿವುಗಳ ಹೋಲಿಕೆ  

ಎಲ್ಪಾಲನ ಮಕ್ಕಳು - ಏಬೆರ್, ವಿುಷ್ಷಾಮ್ ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರುವ ಗ್ರಾಮಗಳನ್ನೂ ಕಟ್ಟಿಸಿದ ಶೆಮೆದನೂ


ಲೋದ್, ಹಾದೀದ್, ಓನೋ ಎಂಬ ಊರುಗಳವರು 721


ಮೆಯೋನೋತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.


ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..


ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಹಾದೀದ್, ಚೆಬೋಯೀಮ್, ನೆಬಲ್ಲಾಟ್,


ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿಯೂ ಕೆಲವರು ಬೆನ್ಯಾಮೀನ್ಯರಲ್ಲಿಯೂ ವಾಸಿಸುತ್ತಿದ್ದರು.


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾದಾಗ ಅವರಲ್ಲಿ ಸನ್ಬಲ್ಲಟ್ ಗೆಷೆಮರು ನನಗೆ - ಓನೋ ತಗ್ಗಿನ ಹಕ್ಕೆಫಿರೀವಿುನಲ್ಲಿ ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು