ನೆಹೆಮೀಯ 11:8 - ಕನ್ನಡ ಸತ್ಯವೇದವು J.V. (BSI)8 ರಣವೀರರಾದ ಇವನ ಬಂಧುಜನರು ಒಂಭೈನೂರಿಪ್ಪತ್ತೆಂಟು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಣವೀರರಾದ ಇವನ ಬಂಧುಜನರು ಒಂಬೈನೂರಿಪ್ಪತ್ತೆಂಟು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಗಬ್ಬೈ ಮತ್ತು ಸಲ್ಲು ಎಂಬುವರು ಯೆಶಾಯನನ್ನು ಹಿಂಬಾಲಿಸಿದರು. ಹೀಗೆ ಒಟ್ಟು ಒಂಭೈನೂರ ಇಪ್ಪತ್ತೆಂಟು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಮಂದಿ 928. ಅಧ್ಯಾಯವನ್ನು ನೋಡಿ |