Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:9 - ಕನ್ನಡ ಸತ್ಯವೇದವು J.V. (BSI)

9 ಜಿಕ್ರಿಯ ಮಗನಾದ ಯೋವೇಲನು ಇವರ ನಾಯಕನು; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರುಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:9
5 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್‍ಕುಲದವರಲ್ಲಿ ಮೆಷುಲ್ಲಾಮನ ಮಗನೂ ಹೋದವ್ಯನ ಮೊಮ್ಮಗನೂ ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲೂ,


ಇಚ್ಹಾರನ ಮಕ್ಕಳು - ಕೋರಹ ನೆಫೆಗ್ ಜಿಕ್ರೀ.


ರಣವೀರರಾದ ಇವನ ಬಂಧುಜನರು ಒಂಭೈನೂರಿಪ್ಪತ್ತೆಂಟು ಮಂದಿ.


ಯಾಜಕರಲ್ಲಿ - ಯೆದಾಯ, ಯೋಯಾರೀಬ್, ಯಾಕೀನ್,


ದೇವಾಲಯ ಸೇವಾ ಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಯೆರೂಸಲೇವಿುನಲ್ಲಿದ್ದ ಲೇವಿಯರ ನಾಯಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು