Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:12 - ಕನ್ನಡ ಸತ್ಯವೇದವು J.V. (BSI)

12 ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಸೆರಾಯನ ಗೋತ್ರದ ಮೆರಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-21 ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಯಾಜಕ ಗೋತ್ರ ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಯಾಕೀಮನ ಕಾಲದಲ್ಲಿ ಇವರು ಯಾಜಕರ ಕುಟುಂಬಗಳ ನಾಯಕರಾಗಿದ್ದರು. ಸೆರಾಯ ಕುಟುಂಬದ ನಾಯಕ ಮೆರಾಯ, ಯೆರೆಮೀಯನ ಕುಟುಂಬದ ನಾಯಕ ಹನನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಯಾಕೀಮನ ಕಾಲದಲ್ಲಿ ಅವನ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರೆಂದರೆ: ಸೆರಾಯನ ವಂಶದವನಾದ ಮೆರಾಯನು, ಯೆರೆಮೀಯನ ವಂಶದವನಾದ ಹನನ್ಯಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:12
7 ತಿಳಿವುಗಳ ಹೋಲಿಕೆ  

ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೇಷ ರಾಜನ ಆಳಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಉಂಟು.


ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಯೋಯಾದನು ಯೋನಾತಾನನನ್ನೂ ಯೋನಾತಾನನು ಯದ್ದೂವನನ್ನೂ ಪಡೆದರು.


ಯೆರೆಮೀಯನ ಗೋತ್ರದ ಹನನ್ಯ, ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,


ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು